ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲಿ ಬೆಂಕಿ, 20 ಮಂದಿಗೆ ಗಾಯ, 169 ಮಂದಿ ಬಚಾವ್
ಚಿಕಾಗೋ, ಅ.29- ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಕನಿಷ್ಠ 20 ಮಂದಿ ಗಾಯಗೊಂಡಿರುವ ಘಟನೆ ಚಿಕಾಗೋದ ಓಹಾರೆ ಏರ್ಪೋರ್ಟ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಇದರಿಂದ ವಿಮಾನನಿಲ್ದಾಣದಲ್ಲಿ ಕೆಲಕಾಲ ಆತಂಕ
Read more