ನಾಳೆ ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

ಬೆಂಗಳೂರು, ನ.9- ನಾಳೆ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಮಡಿಕೇರಿ, ಮಂಗಳೂರು, ಮೈಸೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಹೆಚ್ಚಿನ ಭದ್ರತೆ

Read more

ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು,ನ.10-ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಸಿತು. ರಾಜಧಾನಿ ಬೆಂಗಳೂರು, ಮೈಸೂರು, ಮಡಿಕೇರಿ, ಚಾಮರಾಜನಗರ,

Read more

ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಆಚರಣೆ ರದ್ದು

ಬೆಂಗಳೂರು, ನ.8- ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಟಿಪ್ಪು ಜಯಂತಿ ಆಚರಣೆ ರದ್ದು ಹಾಗೂ ಪಿಎಫ್‍ಐ, ಕೆಎಫ್‍ಡಿ ಮತ್ತು ಎಸ್‍ಡಿಐ ಸಂಘಟನೆಗಳನ್ನು  ನಿಷೇಧಿಸಲಾಗುವುದು ಎಂದು ಬಿಜೆಪಿ

Read more

ವೋಟಿಗಾಗಿ ಟಿಪ್ಪು ಜಯಂತಿ ಮಾಡುತ್ತಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ನ.7-ಟಿಪ್ಪು ಜಯಂತಿಯನ್ನು ವೋಟಿಗಾಗಿ ಮಾಡುತ್ತಿಲ್ಲ, ಶಿವಾಜಿ, ರಾಣಿ ಅಬ್ಬಕ್ಕ ದೇವಿ, ಕನಕಜಯಂತಿ ಮಾಡುವ ಮಾದರಿಯಲ್ಲೇ ಇದನ್ನು ಆಚರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ

Read more

ಟಿಪ್ಪು ಜಯಂತಿ ವೇಳೆ ರಾಜ್ಯದ ಹಲವೆಡೆ ಕೋಮುಗಲಭೆ ಸಾಧ್ಯತೆ : ಹೈ ಅಲರ್ಟ್

ಬೆಂಗಳೂರು,ನ.7-ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿರುವ ಟಿಪ್ಪು ಜಯಂತಿ ವೇಳೆ ರಾಜ್ಯದ ಕೆಲವು ಕಡೆ ಕೋಮುಗಲಭೆಯಾಗುವ ಸಂಭವವಿದೆ

Read more

ಟಿಪ್ಪು ಜಯಂತಿಗೆ ಅಡ್ಡಿಪಡಿಸಿದರೆ ಮುಲಾಜಿಲ್ಲದೆ ಕಠಿಣ ಕ್ರಮ : ಪರಮೇಶ್ವರ್ ಎಚ್ಚರಿಕೆ

ತುಮಕೂರು,ನ.6-ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು , ರದ್ದುಪಡಿಸುವ ಪ್ರಮೇಯವಿಲ್ಲ. ಒಂದು ವೇಳೆ ಇದಕ್ಕೆ ಅಡ್ಡಿಪಡಿಸಲು ಮುಂದಾದರೆ ಯಾರೇ ಆಗಲಿ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು

Read more

ಸರ್ಕಾರದ ಆದೇಶದಂತೆ ಟಿಪ್ಪು ಜಯಂತಿ ಆಚರಣೆ

ಬೇಲೂರು, ನ.5- ಟಿಪ್ಪು ಜನ್ಮ ದಿನವನ್ನು ನ.10ರಂದು ಆಚರಿಸಬೇಕೆಂದು ರಾಜ್ಯ ಸರ್ಕಾರದ ಆದೇಶವಿರುವ ಕಾರಣ ಪಟ್ಟಣದ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್

Read more

ಟಿಪ್ಪು ಜಯಂತಿ ಆಚರಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೊಡವರ ಮನವಿ

ಬೆಂಗಳೂರು,ನ.4-ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಮಾಡಬಾರದೆಂದು ಕೊಡವರ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿತು.  ಟಿಪ್ಪು ಜಯಂತಿ ಆಚರಣೆ ಮಾಡಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ

Read more

10ರಂದು ಟಿಪ್ಪು ಜಯಂತಿ ನಿಶ್ಚಿತ, ಶಾಂತಿಗೆ ಭಂಗ ಮಾಡಿದರೆ ಕಠಿಣ ಕ್ರಮ : ಪರಮೇಶ್ವರ್ ಎಚ್ಚರಿಕೆ

ಶಿವಮೊಗ್ಗ, ನ.2-ಸರ್ಕಾರ ಇದೇ 10 ರಂದು ಟಿಪ್ಪು ಜಯಂತಿ ಆಚರಿಸುವುದು ಖಂಡಿತ. ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಒಂದು ವೇಳೆ ಯಾವುದೇ ಸಂಘಟನೆ ವಿರೋಧಿಸಿದರೆ ಕಠಿಣ

Read more

ಚಿತ್ರದುರ್ಗದಲ್ಲಿ ಟಿಪ್ಪು ಜಯಂತಿ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ತಾರಾಗೆ ತಡೆ

ಚಿತ್ರದುರ್ಗ, ನ.2-ಸಂಘ ಪರಿವಾರ, ಬಿಜೆಪಿ ಹಾಗೂ ಮದಕರಿ ಸಂರಕ್ಷಣಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಇಂದು ನಗರದಲ್ಲಿ ನಡೆಯುತ್ತಿರುವ ಟಿಪ್ಪು ಜಯಂತಿ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ

Read more