6 ತಿಂಗಳೊಳಗೆ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಟೆಲಿ ಮೆಡಿಸನ್ ಸೌಲಭ್ಯ

ಬೆಂಗಳೂರು,ಮಾ.10-ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮುಂದಿನ ಆರು ತಿಂಗಳಲ್ಲಿ ಟೆಲಿ ಮೆಡಿಸನ್ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‍ಕುಮಾರ್ ಇಂದಿಲ್ಲಿ

Read more