ಬಡವರಿಗೆ ಯೋಜನೆಗಳನ್ನು ತಲುಪಿಸಿ : ಸಂಸದ ಡಿ.ಕೆ.ಸುರೇಶ್

  ತುಮಕೂರು, ಆ.17- ರೈತರು, ಕೂಲಿಕಾರ್ಮಿಕರು, ಸೇರಿದಂತೆ ಬಡವರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಸದ ಡಿ.ಕೆ.ಸುರೇಶ್

Read more