BREAKING : ಕೊರೋನಾ ಕುರಿತ ಬಿಗ್ ನ್ಯೂಸ್..! ಬೆಂಗಳೂರಿಗರಿಗೆ ಶಾಕ್..!

ಬೆಂಗಳೂರು,ಏ.5- ಕೊರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ನಾಳೆಯಿಂದ ಗಡಿ ದಾಟುವ ಪ್ರಯಾಣಿಕರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಬೆಂಗಳೂರುನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ

Read more