ಯಶಸ್ವಿಯಾದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ

ಚನ್ನಪಟ್ಟಣ, ಫೆ.10- ಭಾರತ ಸೇವಾದಳವನ್ನು ಎಲ್ಲಾ ಶಾಲೆಗಳಲ್ಲಿ ಪ್ರಾರಂಭಿಸಿ ಮಕ್ಕಳಲ್ಲಿ ಶಿಸ್ತು, ಶ್ರದ್ಧೆ, ಭಾವೈಕ್ಯತೆ, ದೇಶ ಪ್ರೇಮ, ದೇಶ ಭಕ್ತಿಯನ್ನು ಬೆಳೆಸಿ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು

Read more