ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಳಗಾವಿ,ಸೆ.16- ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕೋಡಿ ಪಟ್ಟಣದಲ್ಲಿ ಬಂಧಿಸಲಾಗಿದೆ. ಸ್ವತಃ ಚಿಕ್ಕೋಡಿ ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಅಬಕಾರಿ ಸಿಪಿಐ ಬಸವರಾಜ್ ಸ್ಥಳಕ್ಕೆ ಭೇಟಿ ನೀಡಿ

Read more