ಹೈಕೋರ್ಟ್’ನಲ್ಲಿ ರಾಮಚಂದ್ರಾಪುರ ಮಠದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ನ.21- ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಹಾಗೂ ರಾಘವೇಶ್ವರ ಶ್ರೀಗಳನ್ನು ಮಠದಿಂದ ತೆರವುಗೊಳಿಸಬೇಕೆಂದು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಪ್ರತಿವಾದಿಗಳು ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆಯನ್ನು

Read more