ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನಾಗಿದ್ದ ಕಾಮುಕ ಜೈಲಿಗೆ

ಕೊಳ್ಳೆಗಾಲ,ಸೆ.17-ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನೊಬ್ಬನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಧನಗೆರೆ ಗ್ರಾಮದ ಮೋಹನ್

Read more