ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿ ಉತ್ತಮ ವಾತಾವರಣ : ಎಫ್‍ಕೆಸಿಸಿಐ ಅಧ್ಯಕ್ಷ ಎಂ.ಸಿ.ದಿನೇಶ್

ಬೆಂಗಳೂರು, ಮಾ.7-ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿ ಉತ್ತಮ ವಾತಾವರಣ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲವಿದ್ದು, ಬೇರೆ ದೇಶಗಳು ಇತ್ತ ಗಮನ ಹರಿಸಿವೆ ಎಂದು ಎಫ್‍ಕೆಸಿಸಿಐ ಅಧ್ಯಕ್ಷ ಎಂ.ಸಿ.ದಿನೇಶ್ ತಿಳಿಸಿದರು.

Read more