ಮಹಾರಾಷ್ಟ್ರದಲ್ಲಿ ಮೊಟ್ಟೆಗಳ ಕೊರತೆ

ಔರಂಗಾಬಾದ್, ಜ.18- ದೇಶಾದ್ಯಂತ ಮೊಟ್ಟೆಯ ಬೆಲೆ ಏರಿಕೆಯಾಗಿರುವ ಬೆನ್ನಲ್ಲೆ ಮಹಾರಾಷ್ಟ್ರದಲ್ಲಿ ಒಂದು ಕೋಟಿ ಮೊಟ್ಟೆಗಳ ಕೊರತೆ ಎದುರಾಗಿದೆ ಎಂದು ಪಶುಸಂಗೋಪನಾ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿ ದಿನಕ್ಕೆ 2.25 ಕೋಟಿಗೂ ಹೆಚ್ಚು ಮೊಟ್ಟೆಗಳನ್ನು ಸೇವಿಸಲಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ ಒಂದರಿಂದ ಒಂದುವರೆ ಕೋಟಿ ಮೊಟ್ಟೆಗಳನ್ನು ಉತ್ಪಾದಿಸಲಾಗುತ್ತದೆ. ಬಾಕಿ ಒಂದು ಕೋಟಿ ಮೊಟ್ಟೆಗಳ ಬೇಡಿಕೆ ಇದೆ. ಇದನ್ನು ಪೂರೈಸಲು ಪಶುಸಂಗೋಪನಾ ಇಲಾಖೆ ಯೋಜನೆ ಎಂದು ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಧನಂಜಯ್ ಪರ್ಕಳೆ ತಿಳಿಸಿದ್ದಾರೆ. ಸದ್ಯಕ್ಕೆ ಮೊಟ್ಟೆ ಕೊರತೆ ನೀಗಿಸಲು ಕರ್ನಾಟಕ, ತೆಲಂಗಾಣ, […]
ಬೆಂಗಳೂರು : 1 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು,ಅ.30- ಕೇಂದ್ರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾ ಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ 11 ಮಂದಿ ಆರೋಪಿ ಗಳನ್ನು ಬಂಧಿಸಿ ಒಂದು ಕೋಟಿಗೂ ಹೆಚ್ಚು ಮೌಲ್ಯದ ಮಾದಕ ವಸ್ತು ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಅಶೋಕನಗರ, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಮೊಹಮ್ಮದ್ ಹರೂನ್, ಮೊಹಮ್ಮದ್ ಒರುವಿಲ, ಮೊಹಮ್ಮದ್ ಇಲಿಯಾಸ್, ಅಬ್ದುರ್ ಅಬು, ಅಹಮದ್ ಮೊಹಮ್ಮದ್ ಮೂಸಾ, ಮಾನ್ಶನ್ಶೀದ್, ಮೊಹಮ್ಮದ್ ಬಿಲಾಲ್ ,ಜನ್ ಪೌಲï, ಜೋಸೆಫ್ ಬೆಂಜಮಿನ್ ಹಾಗೂ ಇಸ್ಮಾಯಿಲ್ ಬಂಧಿತರು ಎಂದು […]