ವೈಟ್‍ಫೀಲ್ಡ್ ವಿಭಾಗದ ಪೊಲೀಸರ ಕಾರ್ಯಾಚರಣೆ: 10.36 ಕೋಟಿ ಮೌಲ್ಯದ ಮಾಲು ವಶ..

ಬೆಂಗಳೂರು, ಡಿ.21- ಒಂದು ವರ್ಷದ ಅವಧಿಯಲ್ಲಿ ವೈಟ್ ಫೀಲ್ಡ್ ವಿಭಾಗದ ಪೊಲೀಸರು ವಿವಿಧ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ 10 ಕೋಟಿ 36 ಲಕ್ಷದ 49 ಸಾವಿರ ರೂ. ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ವಸತಿ ಗೃಹಗಳ ಮೈದಾನದಲ್ಲಿ ಇಂದು ಅಮಾನತು ಪಡಿಸಿಕೊಂಡಿರುವ ಕಳವು ಮಾಲುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ವೀಕ್ಷಿಸಿ ವಾರಸುದಾರರಿಗೆ ಹಸ್ತಾಂತರಿಸಿದರು. ವಿವಿಧ ಪ್ರಕರಣಗಳಲ್ಲಿ 1 ಕೋಟಿ 88 ಲಕ್ಷ 70 ಸಾವಿರ ಬೆಲೆಬಾಳುವ […]