5 ಮಂದಿ ಮನೆಗಳ್ಳರ ಬಂಧನ : 10ಲಕ್ಷ ಬೆಲೆಯ ಚಿನ್ನಾಭರಣ ವಶ
ಬೆಳಗಾವಿ, ಅ.21-ಸಿಸಿಬಿಪೊಲೀಸರು ಕಾರ್ಯಾಚರಣೆ ನಡೆಸಿ ಐದು ಮಂದಿ ಮನೆಗಳ್ಳರನ್ನು ಬಂಧಿಸಿ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಪರಾಧ ವಿಭಾಗದ ಡಿಸಿಪಿ ಅಮರ್ನಾಥ್ ಮಾರ್ಗದರ್ಶನದಲ್ಲಿ ಸಿಸಿಬಿ
Read more