ಉನ್ನತ ಶಿಕ್ಷಣ ಪರಿಷತ್ತಿಗೆ 10 ಮಂದಿ ನಾಮನಿರ್ದೇಶನ

ಬೆಂಗಳೂರು,ಡಿ.2- ಮೈಂಡ್‍ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಮ್‍ಜಿ, ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನುಮುಂದಿನ ಐದು ವರ್ಷಗಳ ಅವಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವಿಶಾಖಪಟ್ಟಣ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ ವಿ ಕಟ್ಟೀಮನಿ, ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಜೋಗಿನ್ ಶಂಕರ್, ಅಕ್ಕಮಹಾದೇವಿ ವಿಶ್ವವಿದ್ಯಾಲಯದ ನಿವೃತ್ತ […]