ಬೆಂಗಳೂರು ನಗರಕ್ಕೆ 10 ಸಾವಿರ ಕೋಟಿ ರೂ. ಬಂಪರ್ ಕೊಡುಗೆ

ಬೆಂಗಳೂರು, ಫೆ, 17- ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ನಲ್ಲಿ ನಗರದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದಲ್ಲಿ 6 ಸಾವಿರ […]