ಹ್ಯಾಂಡ್‍ಲಾಕ್ ಮುರಿದು ಕಳ್ಳತನ : 10 ದ್ವಿಚಕ್ರ ವಾಹನಗಳ ಜಪ್ತಿ

ಬೆಂಗಳೂರು, ಡಿ.21- ಮನೆಗಳ ಮುಂದೆ ನಿಲ್ಲಿಸಿದ್ದ ಮೋಟಾರ್ ಬೈಕ್‍ಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ 6 ಲಕ್ಷ ರೂ. ಬೆಲೆಬಾಳುವ ವಿವಿಧ ರೀತಿಯ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಕನಕಪುರ ತಾಲೂಕಿನ ಜೋಗಮನಸಹಳ್ಳಿ ನಿವಾಸಿ ಸೂರ್ಯ ಅಲಿಯಾಸ್ ಆರ್‍ಎಕ್ಸ್ ಸೂರಿ(22) ಬಂಧಿತ ಆರೋಪಿ. ಸೂರಜ್ ಎಂಬುವರು ತಮ್ಮ ಮನೆ ಬಳಿ ನಿಲ್ಲಿಸಿದ್ದ 75 ಸಾವಿರ ರೂ. ಬೆಲೆಬಾಳುವ ಬಜಾಜ್ ಪಲ್ಸರ್ ಮೋಟಾರ್ ಸೈಕಲ್ ಕಳ್ಳತನವಾಗಿರುವ […]