ಲವ್ ಜಿಹಾದ್‍ಗೆ 10 ವರ್ಷ ಜೈಲು, ಮಹಿಳೆಯರಿಗೆ ಉಚಿತ ಸ್ಕೂಟಿ : ಯುಪಿಯಲ್ಲಿ ಬಿಜೆಪಿಯ ಸಂಕಲ್ಪ

ನವದೆಹಲಿ, ಫೆ.8- ಲವ್ ಜಿಹಾದ್‍ನಲ್ಲಿ ಭಾಗಿಯಾದವರಿಗೆ ಹತ್ತು ವರ್ಷ ಶಿಕ್ಷೆ, ಮಹಿಳೆಯರಿಗೆ ಉಚಿತ ದ್ವಿಚಕ್ರ ವಾಹನ, ವರ್ಷಕ್ಕೆರೆಡು ಉಚಿತ ಸಿಲಿಂಡರ್ ಸೇರಿ ಹಲವು ಭರವಸೆಗಳ ಲೋಕಕಲ್ಯಾಣ ಸಂಕಲ್ಪ ಪತ್ರ 2022ನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶದ ವಿಧಾನಸಭೆಗೆ ಏಳು ಹಂತಗಳಲ್ಲಿ ನಡೆಯುತ್ತಿರುವ ಚುನಾವಣೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಲವ್ ಜಿಹಾದ್‍ನ್ನು ಪ್ರಮುಖವಾಗಿ ಪ್ರಸ್ತಾಪಿಸಿದೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಲ್ಲಿ ತೊಡಗಿರುವ ತಪ್ಪಿತಸ್ಥರಿಗೆ 10 […]