ಕಾಶಿ ಸನ್ನಿಧಿಯಲ್ಲಿ ಕೆಲಸಮಾಡುವ ಕಾರ್ಮಿಕರಿಗೆ ಮೋದಿಯಿಂದ ಪಾದರಕ್ಷೆ ಉಡುಗೊರೆ

ವಾರಣಾಸಿ, ಜ. 10- ವಿಶ್ವ ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಣಬಿ(ಜೂಟ್)ನಿಂದ ತಯಾರಿಸಿದ 100 ಜೋಡಿ ಪಾದರಕ್ಷೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇತ್ತೀಚೆಗೆ ವಾರಣಾಸಿಯಲ್ಲಿ ಹಲವು ಕಾಮಗಾರಿಗಳನ್ನು ಉದ್ಘಾಟಿಸಿದ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ಸನ್ನಿಧಾನಕ್ಕೆ ಭೇಟಿ ನೀಡಿಗ ವೇಳೆಯಲ್ಲಿ ಅನೇಕ ಕಾರ್ಮಿಕರು ಬರೀ ಕಾಲಲ್ಲೇ ದೇಗುಲದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವ ಕಾರ್ಯದಲ್ಲಿ ತೊಡಗಿದ್ದನ್ನು ಗಮನಿಸಿದ್ದರು. ಕಾಶಿ ದೇಗುಲದಲ್ಲಿ ಕೆಲಸ ನಿರ್ವಹಿಸುವವರು ದೇಗುಲದ ಒಳಗೆ ಲೆದರ್ ಅಥವಾ […]