ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೋವಿಡ್

ನವದೆಹಲಿ,ಮಾ.19- ಸುಮಾರು ನಾಲ್ಕುವರೆ ತಿಂಗಳ ಬಳಿಕ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್-19 ಸೋಂಕುಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿತ್ತು, ಹೊಸ ಆತಂಕಗಳನ್ನು ಸೃಷ್ಟಿಸಿದೆ. ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ನಿನ್ನೆ ದೈನಂದಿನ ಸೋಂಕಿನ ಪ್ರಮಾಣ 1071 ಆಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯ 5915 ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಕೋವಿಡ್ ಪ್ರಕರಣಗಳ […]