GVK ವಿರುದ್ಧ ಸಿಡಿದೆದ್ದ 108 ಅಂಬುಲೆನ್ಸ್ ಸಿಬ್ಬಂದಿಗಳು

ಬೆಂಗಳೂರು,ನ.4- ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ್ತಿಲ್ಲ ಅನ್ನೋ ಹಾಗೆ ವೇತನ ಬಿಡುಗಡೆಗೆ ಸರ್ಕಾರ ಸೂಚನೆ ನೀಡಿದ್ದರೂ ಸಂಬಳ ಬಿಡುಗಡೆ ಮಾಡದೆ ಸತಾಯಿಸುತ್ತಿರುವ ಜಿವಿಕೆ ಸಂಸ್ಥೆ ಆಡಳಿತ ಮಂಡಳಿ ವಿರುದ್ಧ ಮತ್ತೆ ಹೋರಾಟ ನಡೆಸಲು 108 ಅಂಬುಲೆನ್ಸ್ ಸಿಬ್ಬಂದಿಗಳು ತೀರ್ಮಾನಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ವೇತನ ಬಿಡುಗಡೆ ಮಾಡದಿರು ವುದರಿಂದ ನಾವು ಜೀವನ ಸಾಗಿಸಲು ಆಗುತ್ತಿಲ್ಲ. ಹೀಗಾಗಿ ಜಿವಿಕೆ ಸಂಸ್ಥೆಯನ್ನೇ ವಜಾ ಮಾಡಿ ಎಂದು ಸಿಬ್ಬಂದಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.ಈ ಕೂಡಲೇ ನಮ್ಮ ವೇತನ ಬಿಡುಗಡೆ […]