ಕುಟುಂಬದ ಪ್ರತಿಯೊಬ್ಬರಿಗೂ 10ಕೆಜಿ ಉಚಿತ ಅಕ್ಕಿ : ಕಾಂಗ್ರೆಸ್ ಘೋಷಣೆ

ಬೆಂಗಳೂರು,ಫೆ.24- ಹಸುವಿನಿಂದ ಯಾರೂ ನಲುಗಬಾರದೆಂಬ ನಿಟ್ಟಿನಲ್ಲಿ ಬಿಪಿಎಲ್ ಕುಟುಂಬದ ಪ್ರತಿಯೊಬ್ಬರಿಗೂ ಉಚಿತ 10 ಕೆಜಿ ಅಕ್ಕಿ ನೀಡಲು ಕಾಂಗ್ರೆಸ್ ಸಂಕಲ್ಪ ತೊಟ್ಟಿದೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ನ ಮೂರನೇ ಘೋಷಣೆ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ನಾವು ನೀಡುತ್ತಿದ್ದೇವೆ ಎಂದು ಹೇಳಿದರು. ಈಗಾಗಲೇ ಉಚಿತ ವಿದ್ಯುತ್ ನೀಡಿ ಕುಟುಂಬಕ್ಕೆ ಬೆಳಕು ನೀಡಲು ಸಂಕಲ್ಪ ಮಾಡಿದ್ದು, ಸ್ತ್ರೀ ಶಕ್ತಿಯನ್ನು ಹೆಚ್ಚಿಸಲು ಪ್ರತಿ […]