ನದಿಯಲ್ಲಿ ಸ್ನಾನ ಮಾಡುತ್ತಿದ್ದ ಬಾಲಕನನ್ನು ನುಂಗಿದ ಮೊಸಳೆ

ಮಧ್ಯಪ್ರದೇಶ, ಜು. 12- ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಮೊಸಳೆಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ಮಾಡಿ ನುಂಗಿ ಹಾಕಿರುವ ಘಟನೆ ಶಿಯೋಪುರದ ಚಂಬಲ್ ನದಿಯಲ್ಲಿ ನಡೆದಿದೆ. ಬಾಲಕ ಸೋಮವಾರ ಬೆಳಗ್ಗೆ ಚಂಬಲ್‍ನದಿಯಲ್ಲಿ ಸ್ನಾನಕ್ಕೆಂದು ಹೋದಾಗ ಮೊಸಳೆ ಏಕಾಏಕಿ ದಾಳಿ ಮಾಡಿ ಬಾಲಕನ್ನು ಎಳೆ ದೊಯ್ದಿದೆ. ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಆತನ ಕುಟುಂಬ ಹಾಗೂ ಸಂಬಂಧಿಕರಿಗೆ ಕರೆ ಮಾಡಿ ದೊಣ್ಣೆ, ಹಗ್ಗ ಹಾಗೂ ಬಲೆಯಿಂದ ಮೊಸಳೆಯನ್ನು ಹಿಡಿದು, ನದಿಯಿಂದ ಹೊರಗೆ ಎಳೆತಂದಿದ್ದಾರೆ. ಅಷ್ಟರಲ್ಲಿ ಘಟನೆಯ ಬಗ್ಗೆ […]