ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್‌ಗೆ 10 ವರ್ಷಗಳ ಜೈಲು ಶಿಕ್ಷೆ..!

ತಿರುವನಂತಪುರಂ/ನವದೆಹಲಿ, ಜ 14- ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯವು ಅಪರಾಧಿ ಎಂದು ಆದೇಶಿಸಿರುವುದರಿಂದ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಅನರ್ಹಗೊಳಿಸಿ ಲೋಕಸಭೆಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಅಸೂಚನೆಯ ಪ್ರಕಾರ, ಲಕ್ಷದ್ವೀಪದ ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ಶಿಕ್ಷೆ ವಿಸಿದ ಜನವರಿ 11 ರಿಂದ ಫೈಝಲ್ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಜನತಾ ಪ್ರಾತಿನಿಧ್ಯ ಕಾಯಿದೆ, 1951 ರ ಸೆಕ್ಷನ್ 8 ರೊಂದಿಗೆ ಓದಿದ ಭಾರತದ ಸಂವಿಧಾನದ 102 (ಎಲï) (ಇ) ನಿಬಂಧನೆಗಳ ಅಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ […]