ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮತ್ತೆ 11 ಮಂದಿ ಸಾವು..!

ಛಾಪ್ರಾ (ಬಿಹಾರ), ಆ. 6-ರಾಜ್ಯದ ಸರನ್ ಜಿಲ್ಲಾಯ ಫುಲ್ವಾರಿಯಾ ಪ್ರದೇಶದ ಕೆಲ ಗ್ರಾಮದಲ್ಲಿ ಕಳ್ಳಬಟ್ಟಿ ಮದ್ಯ ಸೇವಿಸಿ 11ಜನರು ಸಾವನ್ನಪ್ಪಿ ಸುಮಾರು 12 ಮಂದಿ ತೀವ್ರ ಅಸ್ವಸ್ಥಗೊಂಡು ಅವರಲ್ಲಿ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ. ಕಳ್ಳಬಟ್ಟಿ ಮದ್ಯ ತಯಾರಿಕೆ ಮತ್ತು ಮಾರಾಟದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದ್ದು, ಮೇಕರ್ ಪೊಲೀಸ್ ಠಾಣೆ ಠಾಣೆಯ ಇಬ್ಬರು ಪೇದೆಗಳನ್ನು ಅಮಾನತುಗೊಳಿಸಲಾಗಿದೆ ಎಂದು ಇಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ. ಕಳ್ಳಬಟ್ಟಿ ಕುಡಿದು ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದ […]