ಆರೋಪಿ ಸೆರೆ : 10 ಲಕ್ಷ ಮೌಲ್ಯದ 14 ದ್ವಿಚಕ್ರ ವಾಹನಗಳ ವಶ

ಬೆಂಗಳೂರು, ಜ.19- ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ರೂ. ಬೆಲೆಬಾಳುವ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸುಬ್ರಮಣ್ಯಪುರ ಮುಖ್ಯರಸ್ತೆಯ ವಸಂತ ಪುರದ ನಿವಾಸಿ ಯಾಸೀನ್(31) ಬಂಧಿತ ಆರೋಪಿ. ಬನಶಂಕರಿ ಎರಡನೇ ಹಂತದ 23ನೇ ಕ್ರಾಸ್‍ನಲ್ಲಿ ಲಕ್ಷ್ಮಣ ಬಗಲೂರ ಎಂಬುವರು ನಿಲ್ಲಿಸಿದ್ದ 15 ಸಾವಿರ ಬೆಲೆಯ ಸ್ಕೂಟರ್ ಕಳ್ಳತನವಾಗಿತ್ತು. ಈ ಬಗ್ಗೆ ಬನಶಂಕರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿಯೊಬ್ಬನನ್ನು […]

ಮೋಜು- ಮಸ್ತಿಗಾಗಿ ಕಳವು : ಆರೋಪಿ ಸೆರೆ, 14 ದ್ವಿಚಕ್ರ ವಾಹನಗಳ ವಶ

ಬೆಂಗಳೂರು, ಜು.27- ದ್ವಿಚಕ್ರ ವಾಹನಗಳನ್ನು ಕದ್ದು ಅವುಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿದ್ಯಾರಣ್ಯ ಪುರ ಠಾಣೆ ಪೊಲೀಸರು ಬಂಧಿಸಿ 11 ಲಕ್ಷ ರೂ. ಬೆಲೆ ಬಾಳುವ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರದ ಕಿಶನ್ ಚೌದರಿ(21) ಬಂಧಿತ ಆರೋಪಿ. ಈತ ನಗರದ ವಿದ್ಯಾರಣ್ಯಪುರ ಮುಖ್ಯರಸ್ತೆಯ ಯು.ಎನ್. ಪೀಜಿಯಲ್ಲಿ ವಾಸವಾಗಿದ್ದನು. ಈತನ ಬಂಧನದಿಂದ 13 ಪ್ರಕರಣಗಳು ಬೆಳಕಿಗೆ ಬಂದಿವೆ. ಆರ್ಕೆಡ್ ಲೇಔಟ್ ನಿವಾಸಿ ವೆಂಕಟೇಶ್ ಎಂಬುವರು ಜು.9ರಂದು ರಾತ್ರಿ 9 […]