ನಾಲ್ವರ ಬಂಧನ : 15.53ಲಕ್ಷ ಮೌಲ್ಯದ ಚಿನ್ನಾಭರಣ, ವಾಹನಗಳ ವಶ

ಬೆಂಗಳೂರು, ನ.25- ಹಗಲು ಮತ್ತು ರಾತ್ರಿ ವೇಳೆ ಕನ್ನಗಳವು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಉತ್ತರ ವಿಭಾಗದ ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 15.53 ಲಕ್ಷ ರೂ. ಮೌಲ್ಯದ 261 ಗ್ರಾಂ ಚಿನ್ನಾಭರಣ 500 ಗ್ರಾಂ ಬೆಳ್ಳಿ ಸಾಮಾನುಗಳು, 7 ಸಾವಿರ ಹಣ ಹಾಗೂ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕನ್ನಗಳ್ಳರ ಸೆರೆ:ನಂದಿನಿ ಲೇಔಟ್ ರೈಲ್ವೆ ಮೈನ್ಸ್ ಕಾಲೋನಿಯಲ್ಲಿ ವಾಸವಿರುವ ಪಿರ್ಯಾದುದಾರರೊಬ್ಬರು ಅಕ್ಟೋಬರ್ 22ರಂದು ಮನೆಗೆ ಬೀಗ ಹಾಕಿಕೊಂಡು ಕುಟುಂಬ […]