ಟ್ರಕ್‍ಗೆ ಬಸ್ ಡಿಕ್ಕಿ, 15 ಕಾರ್ಮಿಕರ ದುರ್ಮರಣ,ಮಧ್ಯಪ್ರದೇಶದಲ್ಲಿ ಘೋರ ದುರಂತ

ಭೂಪಾಲ್,ಅ.22- ಮಧ್ಯಪ್ರದೇಶದ ರೇವಾ ಹೆದ್ದಾರಿಯಲ್ಲಿ ಟ್ರಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದೀಪಾವಳಿ ಹಬ್ಬ ಆಚರಿಸಲು ತೆರಳುತ್ತಿದ್ದ 15 ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 40 ಮಂದಿ ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಸುಮಾರು 100 ಮಂದಿ ಪ್ರಯಾಣಿಕರಿದ್ದ ಬಸ್ ಉತ್ತರ ಪ್ರದೇಶದ ಗೋರಖ್‍ಪುರಕ್ಕೆ ತೆರಳುತ್ತಿದ್ದಾಗ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಸಿದೆ.ಗಾಯಾಳುಗಳನ್ನು ಸುಹಗಿಯ ಆಸ್ಪತ್ರೆಗೆ ಸಾಗಿಸಲಾಗಿದ್ದರೆ, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ […]