17 ಮಂದಿ ವೈದ್ಯರಿಗೆ ತಗುಲಿದ ಕೊರೊನಾ

ಪಟ್ನಾ ಜ.2- ಕೊರೊನಾ ಆರಂಭಗೊಡಾಗಿನಿಂದಲೂ ಹಗಲಿರುಳು ರೋಗಿಗಳ ಸೇವೆಯಲ್ಲಿ ತೊಡಗಿರುವ ವೈದ್ಯರಿಗೂ ಕೊರೊನಾ ಸೋಂಕು ತಗುಲಿದ್ದು ಈಗ ಒಂದೇ ದಿನ 17 ಮಂದಿ ವೈದ್ಯರಲ್ಲಿ ಕೊರೊನಾ ಸೋಂಕು ತಗುಲುವ ಮೂಲಕ ಆತಂಕ ಸೃಷ್ಟಿಸಿದೆ. ಪಟ್ನಾದ ನಂದಾಲಾ ಮೆಡಿಕಲ್ ಕಾಲೇಜು ಮತ್ತು ಹಾಸ್ಪಿಟಲ್( ಎನ್‍ಎಂಸಿಎಚ್) ನಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ 17 ಮಂದಿ ವೈದ್ಯರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕೊರೊನಾ ಸೋಂಕು ತಗುಲಿರುವ ವೈದ್ಯರೆಲ್ಲರೂ ಡಿಸೆಂಬರ್ 28 ರಂದು ನಡೆದ ಭಾರತೀಯ ಮೆಡಿಕಲ್ ಅಸೋಸಿಯೇಷನ್ […]