ಮುಂಬೈ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, 7ಮಂದಿ ಸಜೀವ ದಹನ

ಮುಂಬೈ,ಜ.22- ಕೇಂದ್ರ ಮುಂಬೈನ ವಸತಿ ಕಟ್ಟಡದ 18ನೇ ಮಹಡಿಯಲ್ಲಿ ಇಂದು ಬೆಳಗ್ಗೆ ಉಂಟಾದ ಭಾರಿ ಅಗ್ನಿ ಅನಾಹುತದಲ್ಲಿ ಕನಿಷ್ಠ 7 ಮೃತಪಟ್ಟು ಇತರ 17 ಮಂದಿ ಗಾಯಗೊಂಡಿದ್ದಾರೆ.

Read more