ದಾವೂದ್ ಭಂಟ, ಮುಂಬೈ ಸರಣಿ ಸ್ಫೋಟದ ರೂವಾರಿ, ಅಬುಬಕರ್ ಅರೆಸ್ಟ್

ನವದೆಹಲಿ,ಫೆ.5- 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಪಾತಕಿ ದಾವೂದ್ ಇಬ್ರಾಹಿಂನ ಬಲಗೈ ಭಂಟ ಅಬುಬಕರ್‍ನನ್ನು ದುಬೈನಲ್ಲಿ ಬಂಧಿಸಲಾಗಿದೆ. ಸರಿಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಾವೂಡ್ ಇಬ್ರಾಹಿಂನ ಆಪ್ತ ಅಬುಬಕರ್ ಕೂಡ ಭಾರತದ ಮೋಸ್ಟ್ ವಾಂಟೆಡ್ ಪಾತಕಿ. ಇದೀಗ ದುಬೈನಲ್ಲಿ ಬಂತನಾಗಿರುವ ಈತನನ್ನು ಭಾರತಕ್ಕೆ ಕರೆತರಲು ರಾಜತಾಂತ್ರಿಕ ಪ್ರಕ್ರಿಯೆಗಳು ಆರಂಭವಾಗಿವೆ. 1993ರ ಮುಂಬೈ ಸರಣಿ ಬಾಂಬ್ ಸ್ಪೋಟದಲ್ಲಿ ಈತನು ಕೂಡ ಪ್ರಮುಖ ಆರೋಪಿಯಾಗಿದ್ದ.  ದುಬೈ ಮತ್ತು ಪಾಕಿಸ್ತಾನದಲ್ಲಿ ನೆಲೆಯೂರಿದ್ದ […]