ಇದೇ ಮೊದಲ ಬಾರಿಗೆ ಹೊರಜಗತ್ತಿಗೆ ಕಾಣಿಸಿಕೊಂಡ ಕಿಮ್ ಪುತ್ರಿ

ಸಿಯೋಲï,ನ.19- ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಅವರು ಜಗತ್ತಿಗೆ ಇದೆ ಮೊದಲ ಬಾರಿಗೆ ತನ್ನ ಪುತ್ರಿಯ ದರ್ಶನ ಮಾಡಿಸಿದ್ದಾರೆ. ಖಂಡಾಂತರ ಕ್ಷಿಪಣಿ ಉಡಾವಣಾ ಸ್ಥಳಕ್ಕೆ ಕಿಮ್ ಅವರು ತನ್ನ ಪುತ್ರಿಯೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವ ದೃಶ್ಯಾವಳಿಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ. ತನ್ನ ಪುತ್ರಿಯನ್ನು ಇದುವರೆಗೂ ಜಗತ್ತಿಗೆ ಪರಿಚಯಿಸದ ಕಿಮ್ ಅವರು ಈಗ ತಮ್ಮ ಮಗಳ ಜೊತೆ ಕಾಣಿಸಿಕೊಂಡಿರುವುದು ಏಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. ಕಿಮ್ ಪುತ್ರಿ ಬಿಳಿ ಪಫಿ ಕೋಟ್‍ನಲ್ಲಿ ತಮ್ಮ […]