24 ಗಂಟೆಯಲ್ಲಿ 2.7 ಲಕ್ಷ ಕೇಸ್, ಭಾರತದಲ್ಲಿ ಮಿತಿಮೀರಿದ ಕೊರೋನಾ ಅಬ್ಬರ

ನವದೆಹಲಿ, ಜ.16- ಕೊರೊನಾ ಸೋಂಕು ನಾಗಾಲೋಟದಲ್ಲಿ ಸಾಗುತ್ತಿದೆ. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 2.7 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 225 ದಿನಗಳಲ್ಲಿ ಅತಿ ಹೆಚ್ಚು ಪ್ರಕರಣಗಳಿವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಇದರ ಜತೆಯಲ್ಲಿ 7743 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಕೊರೊನಾ ಸೋಂಕಿನಿಂದ 314 ಮಂದಿ ಸಾವನ್ನಪ್ಪಿದ್ದಾರೆ. ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಸಂಖ್ಯೆ ಶೇ.16.28ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ ಒಂದೇ ದಿನದಲ್ಲಿ 1,38,331 […]