2 ಸಾವಿರ ಕೋಟಿ ನಷ್ಟದತ್ತ ರಾಜ್ಯ ಸಾರಿಗೆ ನಿಗಮಗಳು

ಬೆಂಗಳೂರು,ಜ.29- ಕೋವಿಡ್ ಸಾಂಕ್ರಾಮಿಕ, ಆಡಳಿತದಲ್ಲಿನ ಅವ್ಯವಸ್ಥೆ, ವ್ಯಾಪಕ ಭ್ರಷ್ಟಾಚಾರದಿಂದಾಗಿ ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳಿಂದ ಮಾರ್ಚ್ ಅಂತ್ಯದ ವೇಳೆ 2,130 ಕೋಟಿ ರೂ. ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಮೂಲಗಳ ಪ್ರಕಾರ ಸಾರಿಗೆ ನಿಗಮಗಳ ನಷ್ಟ ದೂರವಾಗಿಸಿ, ಲಾಭದಾಯಕ ಹಾದಿ ಕಂಡುಕೊಳ್ಳಲು ವರದಿ ನೀಡುವಂತೆ ರಚಿಸಲಾದ ಸಮಿತಿಗೆ ಅಧ್ಯಕ್ಷರಾಗಿರುವ ನಿವೃತ್ತ ಅಧಿಕಾರಿ ಎಂ. ಆರ್.ಶ್ರೀನಿವಾಸ ಮೂರ್ತಿ ಅವರು, ಜನವರಿ 31ರವರೆಗೆ ಸಾರ್ವಜನಿಕ ಪ್ರತಿಕ್ರಿಯೆಗಳಿಗೆ ಕರೆ ನೀಡಿದ್ದಾರೆ. ಕಳೆದ ಒಂದು ತಿಂಗಳಿನಲ್ಲೇ ಸಾಕಷ್ಟು ಸಭೆಗಳನ್ನು ನಡೆಸಿದ್ದಾರೆ. ಮೂರು […]