ವಲಸೆ ಕಾರ್ಮಿಕರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ಇಬ್ಬರ ಸಾವು

ಶ್ರೀನಗರ. ಅ, 18- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲಾಯಲ್ಲಿ ಮುಂಜಾನೆ ಭಯೋತ್ಪಾದಕರು ವಲಸೆ ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಭಧ್ರತಾ ಪಡೆ ನಿಷೇಧಿತ ಲಷ್ಕರ್-ಎ-ತೈಬಾ (ಎಲ್‍ಇಟಿ) ಉಗ್ರ ಸಂಘಟನೆಯ ಭಯೋತ್ಪಾದಕನೊಬ್ಬನ್ನು ಶೋಧ ಬಂಧಿಸಲಾಗಿದೆ ಎಂದು ಅವರು ಪೊಲೀಸರು ಹೇಳಿದರು. ಬಂಧಿತ ಭಯೋತ್ಪಾದಕನನ್ನು ಹರ್ಮೆನ್ ಮೂಲದ ಇಮ್ರಾನ್ ಬಶೀರ್ ಗನಿ ಎಂದು ಗುರುತಿಸಲಾಗಿದೆ. ಶೋಪಿಯಾನ್‍ನ ಹರ್ಮೆನ್ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದು, ಉತ್ತರ ಪ್ರದೇಶದ ಕನೌಜ್ ನಿವಾಸಿಗಳಾದ ಮೋನಿಷ್ […]