ಜನ ವಸತಿ ಪ್ರದೇಶಗಳ ಮೇಲೆ ರಷ್ಯಾ ದಾಳಿ, ಉಕ್ರೇನ್‍ನ 20 ಲಕ್ಷಕ್ಕೂ ಹೆಚ್ಚು ಜನರ ಮಹಾವಲಸೆ

ಮಾಸ್ಕೋ, ಮಾ.9- ಉಕ್ರೇನ್‍ನ ಮೇಲೆ ರಷ್ಯಾ ದಾಳಿ ಎರಡನೇ ವಾರವೂ ಮುಂದುವರೆದಿದ್ದು, ಮಂಗಳವಾರ ರಾತ್ರಿ ರಷ್ಯಾದ ವಿಮಾನವು ಉಕ್ರೇನ್‍ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ ಮತ್ತು ಕೈವ್‍ನ ಪಶ್ಚಿಮದಲ್ಲಿರುವ ಝೈಟೊಮಿರ್‍ನ ಸುತ್ತ ಮುತ್ತಲಿನ ವಸತಿ ಪ್ರದೇಶಗಳ ಮೇಲೆ ಬಾಂಬ್ ದಾಳಿ ತೀವ್ರಗೊಂಡಿದೆ. ಜನ ವಸತಿ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ದೇಶ ತೊರೆದಿದ್ದಾರೆ. ನಿನ್ನೆ ಒಂದೇ ದಿನ 20 ಲಕ್ಷ ಕ್ಕೂ ಹೆಚ್ಚು ಜನರು ಅಕ್ಕಪಕ್ಕದ ರಾಷ್ಟ್ರಗಳಿಗೆ ವಲಸೆ ಹೋಗಿದ್ದಾರೆ. ಇದು […]