ಸುಪ್ರೀಂಕೋರ್ಟ್‍ಗೆ ಮತ್ತಿಬ್ಬರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ,ಫೆ.10-ಹೈಕೋರ್ಟ್‍ನ ಇಬ್ಬರು ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಾೀಧಿಶರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿರುವ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ. ಒಂದು ವಾರದ ಹಿಂದಷ್ಟೇ ಐವರು ನ್ಯಾಯಾೀಧಿಶರನ್ನು ಸುಪ್ರೀಂ ಕೋರ್ಟ್‍ಗೆ ನೇಮಕ ಮಾಡಿದ ಬೆನ್ನಲ್ಲೆ ಮತ್ತಿಬ್ಬರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿರುವುದರಿಂದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾೀಧಿಶರ ಸಂಖ್ಯೆ 34ಕ್ಕೇ ಏರಿಕೆಯಾಗಿದೆ. ಪಂಜಾಬ್‍ನ […]