ಬೆಂಗಳೂರಲ್ಲಿ ಒಂದೇ ದಿನ 20 ಸಾವಿರ ಕೊರೋನಾ ಕೇಸ್..!

ಬೆಂಗಳೂರು,ಜ.14-ನಗರದಲ್ಲಿ ಒಂದೇ ದಿನ 20121 ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆ 18374 ಮಂದಿ ಕೊರೊನಾ ಸೋಂಕಿಗೆ ಗುರಿಯಾಗಿದ್ದರೂ ಇಂದು ಸೋಂಕಿತರ ಸಂಖ್ಯೆ 20 ಸಾವಿರ ದಾಟಿರುವುದರಿಂದ ಮುಂದಿನ ದಿನಗಳಲ್ಲಿ ನಗರದಲ್ಲಿ ಕೊರೊನಾ ಅಟ್ಟಹಾಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದನ್ನು ಗಮನಿಸಿದರೆ ಮಹಾಮಾರಿ ಸಮುದಾಯಕ್ಕೆ ಹರಡಿದೆ ಎನ್ನುವುದನ್ನು ಖಚಿತಪಡಿಸಿದೆ.ನಾಳೆ ಸಂಕ್ರಾತಿ ಹಬ್ಬವಿರುವುದರಿಂದ ನಗರದಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುವುದರಿಂದ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸೋಂಕಿನ ಭೀತಿಯಿಂದ ಪಾರಾಗಬೇಕಾದರೆ […]