ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷ ಜೈಲು

ಬಾಲಸೋರ್, ಜ.18- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲ 28 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪೋಸ್ಕೋ ನ್ಯಾಯಾಲಯದ ವಿಶೇಷ ನ್ಯಾಯಾೀಧಿಶ ರಂಜನ್ ಕುಮಾರ್ ಸುತಾರ್ ಅವರು ತೀರ್ಪು ನೀಡಿದ್ದು, ಆರೋಪಿ ಸಂತೋಷ್ ಸಿಂಗ್‍ನಿಗೆ 14,000 ರೂಪಾಯಿ ದಂಡದೊಂದಿಗೆ ಶಿಕ್ಷೆ ವಿಧಿಸಿದ್ದಾರೆ. ತಮ್ಮ 14 ವರ್ಷದ ಅಪ್ರಾಪ್ತ ಮಗಳ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಆಕೆ ಆರೋಗ್ಯ ಸಮಸ್ಯೆಗಳಿಂದು ಬಳಲುತ್ತಿದ್ದಾಳೆ […]