ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಗಿಲಲ್ಲಿ ಆರ್‌ಆರ್‌ಆರ್‌

ನವದೆಹಲಿ,ಡಿ.13- ಟಾಲಿವುಡ್‍ನ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದಾ ಆರ್‌ಆರ್‌ಆರ್‌ ಚಲನಚಿತ್ರ ಗೋಲ್ಡನ್‍ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಮುಂದಿನ ವರ್ಷದ ಗೋಲ್ಡನ್ ಗ್ಲೋಬ್ ಪ್ರಶಸ್ತಿಯ ಎರಡು ವಿಭಾಗಗಳಿಗೆ ಆರ್‌ಆರ್‌ಆರ್‌ ಚಿತ್ರ ನಾಮನಿರ್ದೇಶನಗೊಂಡಿರುವುದನ್ನು ಸ್ವತಃ ರಾಜಮೌಳಿ ಅವರೆ ಟ್ವಿಟರ್‍ನಲ್ಲಿ ಖಚಿತಪಡಿಸಿದ್ದಾರೆ. ಇಂಗ್ಲೀಷ್ ಅಲ್ಲದ ಭಾಷಾ ಚಲನಚಿತ್ರ ಹಾಗೂ ಅತ್ಯುತ್ತಮ ಮೂಲ ಗೀತೆ ವಿಭಾಗಕ್ಕೆ ನಮ್ಮ ಚಿತ್ರ ನಾಮನಿರ್ದೇಶನಗೊಂಡಿದ್ದು, ನಮ್ಮ ಚಿತ್ರವನ್ನು ಪರಿಗಣಿಸಿದ ತೀರ್ಪುಗಾರರಿಗೆ ಹಾಗೂ ಇಡಿ ಚಿತ್ರತಂಡಕ್ಕೆ ಧನ್ಯವಾದಗಳು ಎಂದು ಅವರು ಟ್ವಿಟ್ ಮಾಡಿದ್ದಾರೆ. ಚರ್ಮಗಂಟು ರೋಗ : ಮೃತ ಜಾನುವಾರುಗಳ […]