2030ಕ್ಕೆ ವಿಶ್ವದ 3ನೇ ಬಲಾಢ್ಯ ರಾಷ್ಟ್ರವಾಗಲಿದೆ ಭಾರತ

ನವದೆಹಲಿ,ಸೆ.3-ಭಾರತ 2030ರ ವೇಳೆಗೆ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯ ದೇಶವಾಗಿ ಹೊರ ಹೊಮ್ಮಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಬ್ರಿಟನ್ ದೇಶವನ್ನು ಹಿಂದಿಕ್ಕಿ ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕ ರಾಷ್ಟ್ರವಾಗಿ ಹೊರ ಹೊಮ್ಮಿರುವ ಭಾರತ 2030 ರ ವೇಳೆಗೆ ವಿಶ್ವದ ಮೂರನೇ ಆರ್ಥಿಕ ರಾಷ್ಟ್ರವಾಗಲಿದೆ ಎಂದು ಆರ್ಥಿಕ ಸಲಹೆಗಾರ ಅರವಿಂದ ವಿರ್ಮಾನಿ ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕತೆಯ ವಿಷಯದಲ್ಲಿ ಭಾರತವು ಯುಕೆಯನ್ನು ಸೋಲಿಸಿದ್ದು ಇದು ಎರಡನೇ ಬಾರಿಗೆ, ಮೊದಲನೆಯದು 2019 ರಲ್ಲಿ. ಇದು ಮೊದಲ ಬಾರಿಗೆ ಸಂಭವಿಸಿಲ್ಲ, […]