ಆರೋಪಿ ಬಂಧನ : 8.71 ಲಕ್ಷ ಮೌಲ್ಯದ 206 ಗ್ರಾಂ ಚಿನ್ನಾಭರಣ ವಶ

ಬೆಂಗಳೂರು,ಫೆ.24- ಪಾರ್ಕಿಂಗ್ ಸ್ಥಳದಲ್ಲಿ ಕಾರಿನ ಗಾಜು ಒಡೆದು 2.50 ಲಕ್ಷ ಹಣ ಹಾಗೂ ಎರಡು ಕೈ ಗಡಿಯಾರಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಜಿಲ್ಲೆಯ ಶಾಂತಿಪುರ ನಿವಾಸಿ ಸತೀಶ್ (27) ಬಂಧಿತ ಆರೋಪಿ. ಈತನಿಂದ 8.71 ಲಕ್ಷ ರೂ. ಬೆಲೆ ಬಾಳುವ 206 ಗ್ರಾಂ ತೂಕದ ಚಿನ್ನದ ಒಡವೆಗಳು. 47,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ತಿರುಪತಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿರುತ್ತಾನೆ. 15 ದಿನ ಹೋಟೆಲ್‍ನಲ್ಲಿ ಕೆಲಸ ಮಾಡಿದರೆ, […]