ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ..?

ಮುಂಬೈ,ಅ.24- ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಇತ್ತೀಚೆಗೆ ಏಕನಾಥ್ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಶಿವಸೇನೆಯಿಂದ ಚದುರಿ ಹೋಗಿದ್ದರು. ಈ ಮೂಲಕ ಶಿವಸೇನೆ ಕಾಂಗ್ರೆಸ್, ಎನ್‍ಸಿಪಿ ನೇತೃತ್ವದ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿತ್ತು. ಬಿಜೆಪಿ ಶಿವಸೇನೆಯ ಭಿನ್ನರ ಗುಂಪು ಮೈತ್ರಿಯಲ್ಲಿ ನೂತನ ಸರ್ಕಾರ ರಚನೆಯಾಗಿದೆ. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ […]