ಪ್ರಭಾವಿಗಳ ಪಾಲಾಗುತ್ತಿದೆ ಬಿಡಿಎಗೆ ಸೇರಿದ 1ಸಾವಿರ ಕೋಟಿ ಬೆಲೆಯ ಅಸ್ತಿ : ಉಮಾಪತಿ ಶ್ರೀನಿವಾಸಗೌಡ

ಬೆಂಗಳೂರು,ಮಾ.9- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು ಒಂದು ಸಾವಿರ ಕೋಟಿ ರೂ. ಬೆಲೆ ಬಾಳುವ 25 ಎಕರೆಯಷ್ಟು ಜಾಗ ಪ್ರಭಾವಿಗಳ ಪಾಲಾಗುತ್ತಿದೆ ಎಂದು ಕೆಂಪೇಗೌಡ ಆಸ್ಪತ್ರೆ ಅಧ್ಯಕ್ಷ ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾವಿಗಳ ಪಾಲಾಗುತ್ತಿರುವ ಜಮೀನಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔmನ್ನು ಬಿಡಿಎ ನಿರ್ಮಾಣ ಮಾಡಿದೆ. ಈ ಬಡಾವಣೆಯ ವಿವಿಧ ಸರ್ವೆ ನಂಬರ್‍ಗಳಿಗೆ ಸೇರಿದ ಜಮೀನನ್ನು […]