25 ಭ್ರಷ್ಟ ಅಧಿಕಾರಿಗಳ ಮೇಲೆ FIR ದಾಖಲಿಸಲು ರಾಜ್ಯ ಸರ್ಕಾರ ಅನುಮತಿ
ಬೆಂಗಳೂರು, ಜ.27- ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂ. ಬೆಲೆ ಬಾಳುವ ಜಮೀನನ್ನು ಕಬಳಿಸಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳ ಮೇಲೆ ಎಫ್‍ಐಆರ್ ದಾಖಲಿಸಲು ಸರ್ಕಾರ ಕೊನೆಗೂ ಅನುಮತಿ ನೀಡಿದೆ. 40 ಎಫ್‍ಐಆರ್ ದಾಖಲು ಮಾಡಲು ಅನುಮತಿ ಕೇಳಿದ್ದ ಎಸಿಬಿಗೆ ರಾಜ್ಯ ಸರ್ಕಾರ 25 ಅಧಿಕಾರಿಗಳ ಮೇಲೆ ಎಫ್‍ಐಆರ್ ದಾಖಲು ಮಾಡಲು ಅನುಮತಿ ನೀಡಿದೆ. ಇದರಿಂದಾಗಿ ಎಸಿಬಿ ದಾಳಿ ವೇಳೆ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಸಿದ್ದ ನುಂಗಣ್ಣರಿಗೆ ಬಂಧನದ ಭೀತಿ ಎದುರಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ 25 […]