ಡ್ರಗ್ ಪೆಡ್ಲರ್ ವಾಸವಿದ್ದ ಫ್ಲಾಟ್ನಲ್ಲಿದ್ದ 25 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು, ಡಿ. 3- ಕೇರಳ ಮೂಲದ ಡ್ರಗ್ ಪೆಡ್ಲರ್ನೊಬ್ಬನನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಆತ ವಾಸವಾಗಿದ್ದ ಫ್ಲಾಟ್ನ್ನು ಪರಿಶೀಲಿಸಿ 25 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು 15 ದಿನಗಳ ಹಿಂದೆ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಕೇರಳ ಮೂಲದ ಇಬ್ಬರು ಟ್ಯಾಟೋ ಆರ್ಟಿಸ್ಟ್ ಗಳನ್ನು ಬಂಧಿಸಿ 5 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇದೇ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ […]

ಅನುಮತಿ ಇಲ್ಲದೆ ರಸ್ತೆ ಅಗೆದ ಎಜೆನ್ಸಿಗಳಿಗೆ 25 ಲಕ್ಷರೂ. ದಂಡ

ಬೆಂಗಳೂರು,ನ.30- ಯಾವುದೇ ಅನುಮತಿ ಇಲ್ಲದೆ ಸಿಲಿಕಾನ್ ಸಿಟಿ ರಸ್ತೆಗಳನ್ನು ಅಗೆದ ಟೆಲಿಕಾಂ ಏಜೆನ್ಸಿಗಳಿಗೆ ಬಿಬಿಎಂಪಿ ಬಿಸಿ ಮುಟ್ಟಿಸಿ 25 ಲಕ್ಷ ರೂ. ದಂಡ ವಿಧಿಸಿದೆ. ಮಹದೇವಪುರದ ವಿನಾಯಕನಗರದಲ್ಲಿ ಬಿಬಿಎಂಪಿ ಹೊಸದಾಗಿ ಹಾಕಲಾಗಿದ್ದ ರಸ್ತೆಯನ್ನು ಅಗೆದ ನಂತರ ಇಲ್ಲಿನ ನಿವಾಸಿಗಳು ಸಂಕಷ್ಟದ ಎದುರಿಸಿದ್ದರು. ಹೀಗೆ ನಗರದ ವಿವಿಧ ವಾರ್ಡ್‍ಗಳಲ್ಲೂ ರಸ್ತೆ ಅಗೆದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸೆಪ್ಟೆಂಬರ್‍ನಲ್ಲಿ ಟೆಲಿಕಾಂ ಪೂರೈಕೆದಾರಾದ ಜಿಯೋ ಡಿಜಿಟಲ್ ಫೈಬರ್ ಪ್ರೈವೇಟ್ ಲಿಮಿಟೆಡ್, ಭಾರತಿ ಏರ್‍ಟೆಲ್ ಲಿಮಿಟೆಡ್, ಟೆಲಿಸಾನಿಕ್ ನೆಟ್ವಕ್ರ್ಸ್ ಲಿಮಿಟೆಡ್ ಮತ್ತು ವಿಎಸಿ […]