ನದಿಗೆ ಉರುಳಿದ ಬಸ್: ಮೂವರ ಸಾವು, 28 ಮಂದಿ ಪ್ರಯಾಣಿಕರಿಗೆ ಗಾಯ

ಭೋಪಾಲ್, ಜ.2- ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಬಸ್ಸೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಮೂವರು ಪ್ರಯಾಣಿಕರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಅಲಿರಾಜ್‍ಪುರ್ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗುಜರಾತ್ ಮೂಲದವರೆಂದು ತಿಳಿದುಬಂದಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾಕಾರಿ ಮನೋಜ್ ಪುಷ್ ಅವರು ಸ್ಥಳ ಪರಿಶೀಲನೆ ನಡೆಸಿದ ನಂತರ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಬಸ್ ಗುಜರಾತ್‍ನ ಅಲಿರಾಜ್‍ಪುರ್‍ನಿಂದ ಉದೇಪುರಕ್ಕೆ ಹೋಗುತ್ತಿದ್ದಾಗ ಸಮಯದಲ್ಲಿ ಚಾಲಕನ ನಿದ್ದೆಗೆ ಮಂಪರಿಗೆ ಜಾರಿದ್ದರಿಂದ ಬಸ್ ನಿಯಂತ್ರಣ […]