ಬೆಂಗಳೂರಿನ 280 ಶಾಲೆಗಳ 47981 ವಿದ್ಯಾರ್ಥಿಗಳಿಗೆ ಇಂದಿನಿಂದ ಲಸಿಕೆ

ಬೆಂಗಳೂರು,ಜ.3- ನಗರದ ಎಲ್ಲಾ ಶಾಲಾ ಕಾಲೇಜು ವ್ಯಾಪ್ತಿಗಳಲ್ಲಿ ಇಂದಿನಿಂದ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 221 ಶಾಲೆಗಳು ಹಾಗೂ 59 ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡೋದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 221 ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 30337 ಶಾಲಾ ಮಕ್ಕಳು ಹಾಗೂ 59 ಕಾಲೇಜುಗಳಲ್ಲಿರುವ 17644 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುವುದು. ಬೊಮ್ಮನಹಳ್ಳಿ ವಲಯದಲ್ಲಿರುವ 21 ಶಾಲೆಗಳ 3185 ಮಕ್ಕಳು, 2 ಕಾಲೇಜುಗಳ 665 […]