ದೇಶದಲ್ಲಿ ಕೊರೊನಾ ಮಹಾಮಾರಿಗೆ ಮತ್ತೆ ಮೂರು ಬಲಿ

ನವದೆಹಲಿ,ಮಾ.10- ಮಹಾಮಾರಿ ಕೊರೊನಾ ಸೋಂಕಿಗೆ ದೇಶದಲ್ಲಿ ಮತ್ತೆ ಮೂವರು ಬಲಿಯಾಗಿದ್ದಾರೆ.ಕರ್ನಾಟಕ, ರಾಜಸ್ತಾನ ಹಾಗೂ ಕೇರಳದಲ್ಲಿ ಕೊರೊನಾ ಮಹಾಮಾರಿಗೆ ಒಬ್ಬೊಬ್ಬರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ 440 ಹೊಸ ಕರೋನವೈರಸ್ ಸೋಂಕುಗಳು ದಾಖಲಾಗಿದ್ದು, ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 3,294 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜಂತರ್‌ಮಂತರ್‌ನಲ್ಲಿ ಕೆ.ಕವಿತಾ ಉಪವಾಸ ಸತ್ಯಾಗ್ರಹ ರಾಜಸ್ಥಾನದಲ್ಲಿ ಒಂದು ಸಾವು, ಕರ್ನಾಟಕದಿಂದ ಒಂದು ಸಾವು ಮತ್ತು ಕೇರಳದಿಂದ ಒಂದು ಸಾವು ವರದಿಯಾಗಿರುವುದರಿಂದ ಒಟ್ಟು ಸಾವಿನ ಸಂಖ್ಯೆ 5,30,779ಕ್ಕೆ ಏರಿಕೆಯಾಗಿರುವುದು […]