ಮೂವರು ಜೆಇಎಂ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ, ಜ 5- ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲಾಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಜೈಶï-ಎ-ಮುಹಮ್ಮದ್ (ಜೆಇಎಂ) ಉಗ್ರರನ್ನು ಸದೆಬಡಿಯಲಾಗಿದೆ. ಪುಲ್ವಾಮ ಜಿಲ್ಲಾಯ ಚಂದಗಾಮ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಪೊಲೀಸರು ಮತ್ತು ಭದ್ರತಾ ಪಡೆಗಳು ಖಚಿತ ಪಡಿಸಿಕೊಂಡು ಜಂಟಿಯಾಗಿ ಶೋಧ ಕಾರ್ಯಾಚರಣೆ ತೊಡಗಿದ್ದಾಗ ಗುಂಡಿನ ದಾಳಿ ನಡೆಯಿತು ಎಚ್ಚೆತ್ತ ಸೇನಾ ಪಡೆಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದಾಗ ಗಿಂಡಿನ ಚಕಮಕಿ ನಡೆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ 3 ಭಯೋತ್ಪಾದಕ ಹತರಾಗಿದ್ದಾರೆ […]