ಕಾರಿನಲ್ಲಿ ಅಪಾರ ಪ್ರಮಾಣದ ಹಣ ಪತ್ತೆ, ಮೂವರು `ಕೈ’ ಶಾಸಕರ ಅಮಾನತು

ಕೋಲ್ಕತ್ತಾ, ಜು.31-ಭಾರಿ ಪ್ರಮಾಣದ ಹಣದೊಂದಿಗೆ ಬಂಗಾಳದಲ್ಲಿ ಬಂತರಾಗಿದ್ದ ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಜಾರ್ಖಂಡ್ ನ ಮೂವರು ಕಾಂಗ್ರೆಸ್‍ನ ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್ ಕಚಾಪ್ ಮತ್ತು ನಮ್ಮ ನಾಮನ್ ಬಿಕ್ಸೋಲ್ ಕಾರಿನಲ್ಲಿ ತೆರಳುತ್ತಿದ್ದಾಗ ನಡೆದ ತಪಾಸಣೆ ವೇಳೆ ಭಾರಿ ಪ್ರಮಾಣ ನಗದು ಪತ್ತೆಯಾಗಿ, ಸಂಚಲನ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಪತ್ರಿಕಾ ಗೋಷ್ಟಿಯಲ್ಲಿ ಮಾತ ನಾಡಿದ ಜಾರ್ಖಂಡ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ನಮ್ಮಲ್ಲಿ […]